ಭಾನುವಾರ, ಜುಲೈ 5, 2026
admin_panel_settings settings
share

Kaveri News Logo E-News

Kannada & English Editorial Portal

Kaveri News Logo

ಕುಶಾಲನಗರ ಟೌನ್ ಪೊಲೀಸ್ ಠಾಣೆ ಹಿಂಭಾಗ ಸೋಮೇಶ್ವರ ಬಡಾವಣೆ ರಸ್ತೆ ಬದಿ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

Kaverinews | Published on: | Views: 52
ಕುಶಾಲನಗರ
ಕುಶಾಲನಗರ ಟೌನ್ ಪೊಲೀಸ್ ಠಾಣೆ ಹಿಂಭಾಗ ಸೋಮೇಶ್ವರ ಬಡಾವಣೆ ರಸ್ತೆ ಬದಿ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕೇಬಲ್ ವಯರ್ ಸುತ್ತಿಕೊಂಡು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ

ಕುಶಾಲನಗರ ಟೌನ್ ಪೊಲೀಸ್ ಠಾಣೆ ಹಿಂಭಾಗ ಸೋಮೇಶ್ವರ ಬಡಾವಣೆ ರಸ್ತೆ ಬದಿ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಕೇಬಲ್ ವಯರ್ ಸುತ್ತಿಕೊಂಡು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಕುಶಾಲನಗರ ಪಟ್ಟಣ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಕ್ರಮ ಕೈಗೊಂಡಿದ್ದಾರೆ.

ವಾರಸುದಾರರು ಇದ್ದಲ್ಲಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.

Share this article